ಶಾರ್ದೂಲವಿಕ್ರೀಡಿತ ವೃತ್ತದ ಲಕ್ಷಣ: ನಾಲ್ಕು ಸಮಾನ ಪಾದಗಳುಳ್ಳ ಪದ್ಯ. ಪ್ರತಿ ಪಾದವೂ ೧೯ ಅಕ್ಷರಗಳಿಂದ ಕೂಡಿದೆ. ಪ್ರತಿ ಪಾದದಲ್ಲೂ ಮ, ಸ, ಜ, ಸ, ತ, ತ ಎಂಬ ಆರು ಗಣಗಳೂ ಮೇಲೆ ಒಂದು ಗುರುವೂ ಇರುತ್ತವೆ. ಇಂಥ ವೃತ್ತಗಳಿಗೆಲ್ಲ ಶಾರ್ದೂಲವಿಕ್ರೀಡಿತ ವೃತ್ತಗಳೆನ್ನುವರು. ಸೂತ್ರ: ಕಣ್ಗೊಪ್ಪಲ್ ಮಸಜಂಸತತಂಗಮುಮಾ ಶಾರ್ದೂಲವಿಕ್ರೀಡಿತಂ ಉದಾಹರಣೆ:![]()