ಉತ್ಪಲಮಾಲಾ ವೃತ್ತದ ಲಕ್ಷಣ: ನಾಲ್ಕು ಸಮಾನ ಸಾಲುಗಳುಳ್ಳ ಪದ್ಯ. ಪ್ರತಿ ಸಾಲಿನಲ್ಲೂ ೨೦ ಅಕ್ಷರಗಳಿವೆ(ವ್ಯಂಜನ ವರ್ಣಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಕೂಡದು). ಪ್ರತಿ ಸಾಲಿನಲ್ಲೂ ಭ, ರ, ನ, ಭ, ಭ, ರ ಗಣಗಳೂ, ಮೇಲೆ ಒಂದು ಲಘು ಮತ್ತು ಒಂದು ಗುರು ಹೀಗೆ ಬರುವ ವೃತ್ತವೇ ಉತ್ಪಲಮಾಲಾ ವೃತ್ತವೆನಿಸುವುದು. ಸೂತ್ರ: ಉತ್ಪಲಮಾಲೆಯಪ್ಪುದು ಭರಂ ನಭಭಂ ರಲಗಂ ನೆಗಳ್ದಿರಲ್ ಉದಾಹರಣೆ:![]()